Call Us :
+91 96860 00046
+91 9108043552
info@shakthi.edu.in

Farewell to II PUC Students

Shakthi P. U. College, Shakthinagara, Mangaluru organised farewell to II PUC students on 1st Feb 2020. The occasion was graced by the Managing Trustee Sri K. C. Naik he addressed the students and spoke about their journey in the college. He also pointed on the importance of discipline which every student should have in their journey for success. Trustee of the college and HOD, Hindi department, Mr. Muralidhar Naik also addressed the students on this occasion and gave them some tips for their career growth.

The Principal addressing the outgoing students said how they need to focus on their studies by moving apart from Social Media. He also highlighted on the importance of right usage of social media and made them aware about cyber crims.

Mr. Prakyath Rai Institute Development officer and Mrs. Vidya Kamath. Principal Shakthi Residential School were present on this occasion. The Juniors arranged many fun activities for the seniors and prizes were given to the winners. The momento was distributed to every outgoing student as a token of love and memory. The programme concluded by the wishes of the staffs.

ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು. ಶಕ್ತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ರೀ ಕೆ. ಸಿ. ನಾೖಕ್‌ ಅವರು ಮಾತನಾಡಿ, ವಿದಾಯವೆಂದರೆ, ನೆನಪುಗಳ ಮೆರವಣಿಗೆ. ವಿದ್ಯಾರ್ಥಿ ಜೀವನದಲ್ಲಿ ಸ್ವಷ್ಟ ಗುರಿಯೆಡೆಗೆ ಶಿಸ್ತಿನಿಂದ ಸಾಗಿದರೆ ಉತ್ತುಂಗ ಸ್ಥಾನಕ್ಕೆ ಏರಬಹುದು. ಜೊತೆಗೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂದರು.

ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಮುರಳೀಧರ ನಾೖಕ್‌ ಅವರು ಮಾತನಾಡಿ, ಗುರು ಹಿರಿಯರಿಗೆ ಗೌರವ ಕೊಡುವ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಶ್ರೀ ಪ್ರಭಾಕರ ಜಿ.ಎಸ್., ವಿದ್ಯಾರ್ಥಿಗಳನ್ನು ಕುರಿತು, ವಾಟ್ಸ್ಯಾಪ್, ಫೇಸ್‌ಬುಕ್‌ಗಳಿಂದ ಹೊರಬಂದು ಸದಾ ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನ, ಸಮಯಪಾಲನೆ, ಪ್ರಾಮಾಣಿಕತೆ ರೂಢಿಸಿಕೊಂಡರೆ ಯಶಸ್ಸು ನಿಮ್ಮ ಪಾಲಾಗುತ್ತದೆ ಎಂದರು.

ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರಖ್ಯಾತ್‌ ರೈ ಶಕ್ತಿ ವಸತಿ ಶಾಲೆಯ ಪ್ರಾಚಾರ್ಯೆ ಶ್ರೀಮತಿ ವಿದ್ಯಾಕಾಮತ್ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳು ಹಲವಾರು ಆಟೋಟ ಸ್ವರ್ಧೆಗಳನ್ನು ಏರ್ಪಡಿಸಿದ್ದರು. ಸ್ವರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಎಲ್ಲ ವಿದ್ಯಾರ್ಥಿಗಳಿಗೂ ಸಂಸ್ಥೆಯ ಪರವಾಗಿ ನೆನಪಿನ ಕಾಣಿಕೆ ವಿತರಿಸಲಾಯಿತು. ಕಾರ್‍ಯಕ್ರಮದ ಕಡೆಯಲ್ಲಿ ಸಾಂಸ್ಕೃತಿಕ ಕಾರ್‍ಯಕ್ರಮಗಳು ಜರುಗಿದವು.

Announcements

10th Model Question Paper Download
Date : Monday, January 13th, 2020

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...

Photo Gallery