Call Us :
+91 96860 00046
+91 9108043552
info@shakthi.edu.in

Taluk level Kabaddi Tournament

Mangaluru : The Pre-University Education Board of Dakshina Kannada District and Shakthi PU College, Shakthinagara, Mangaluru jointly organized a Taluk level Kabaddi tournament for the PU College boys and girls of Mangaluru Taluk at Shakthi PU College, Mangaluru on Wednesday.

The Director of Shakthi Education Trust, Shakthinagara, Mangaluru Dr. K.C. Naik presided over the prize distribution ceremony and gave away the prizes to the winners.

The Chief Advisor of Shakthi Group of Institutions Ramesh K, the Principal of Shakthi PU College Pruthviraj and the Principal of Shakthi Residential School Vidya Kamath G were present at the event.

The boys’ Kabaddi team of Shakthi PU College bagged the Championship of the Mangaluru Taluk level Kabaddi tournament and Canara PU College secured the Runner-up in the same. In girls’ section Government PU College Kavoor won the Championship and St. Raymond’s PU College, Vamanjooru secured the Runner-up.

The Sanskrit Lecturer of Shakthi PU College Ravishankar Hegade compered the programme.

ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟ

ಮಂಗಳೂರು  : ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು, ಶಕ್ತಿನಗರ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ತಾಲ್ಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟವು 7-9-2022 ರ ಬುಧವಾರ ಶಕ್ತಿ ಪಪೂ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.

ಮಂಗಳೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ರಾಜ್ಯ ಕಾರ್ಯಕಾರಿಣಿ ಸದಸ್ಯರು, ಕ್ರೀಡಾ ಭಾರತಿ ಕರ್ನಾಟಕ ಹಾಗೂ ರಾಜ್ಯ ಮಟ್ಟದ ಕಬಡ್ಡಿ ಆಟಗಾರರಾದ ಶ್ರೀ ಭೋಜರಾಜ ಕಲ್ಲಡ್ಕ ನೆರವೇರಿಸಿದರು. ದ.ಕ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಶಶಿಧರ ಮಾಣಿ, ಕ್ರೀಡಾ ಸಂಯೋಜಕರು ಉದ್ಘಾಟನಾ ವೇದಿಕೆಯಲ್ಲಿ ಆಸೀನರಾಗಿದ್ದರು. ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌ ಇವರು ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಮಂಗಳೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಕ್ತಿ ಪಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಹಾಗೂ ಕೆನರ ಪದವಿ ಪೂರ್ವ ಕಾಲೇಜಿನ ಬಾಲಕರ ವಿಭಾಗವು ಎರಡನೇ ಸ್ಥಾನವನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್, ಕಾವೂರು ಪ್ರಥಮ ಸ್ಥಾನವನ್ನು ಮತ್ತು ಸಂತ ರೇಮಂಡ್ಸ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನ ಪಡೆಯಿತು.

ಸಮಾರೋಪ ಸಭೆಯ ಅಧ್ಯಕ್ಷತೆಯನ್ನು ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಯಾದ ಡಾ| ಕೆ.ಸಿ ನಾೖಕ್‌ಕ್ ವಹಿಸಿದ್ದರು. ಮಂಗಳೂರು ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದ ವಿಜೇತರಿಗೆ ಟ್ರೋಫಿ ವಿತರಿಸಲಾಯಿತು. ಸಮಾರೋಪ ಸಭೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪೃಥ್ವಿರಾಜ್ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ವಿದ್ಯಾ ಜಿ. ಕಾಮತ್ ಮತ್ತು ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ ಕೆ. ಉಪಸ್ಥಿತರಿದ್ದರು. ಸಂಸ್ಕೃತ ಉಪನ್ಯಾಸಕರಾದ ರವಿಶಂಕರ್ ಹೆಗ್ಡೆಯವರು ಕಾರ್ಯಕ್ರಮವನ್ನು ನಿರೂಪಿಸಿದರು.

Announcements

10th Model Question Paper Download
Date : Monday, January 13th, 2020

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...

Photo Gallery