ಕರ್ನಾಟಕ ಸರಕಾರ ಚುನಾವಣಾ ಆಯೋಗ, ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಶಕ್ತಿ ಪದವಿ ಪೂರ್ವ ಕಾಲೇಜು ಶಕ್ತಿನಗರ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 24 ರಂದು ಶಕ್ತಿ ಶಿಕ್ಷಣ ಸಂಸ್ಥೆಯ ರೇಷ್ಮಾ ಮೆಮೋರಿಯಲ್...
ಶಕ್ತಿ ನಗರದಲ್ಲಿರುವ ಶಕ್ತಿ ವಿದ್ಯಾಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ವಿಜೃಂಭಣೆಯಿಂದ ಜರುಗಿತು. ಈ ಸಮಾರಂಭದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಚಾಣಕ್ಯ ವಿಶ್ವವಿದ್ಯಾಲಯದ ಕುಲಸಚಿವರು (ಪರೀಕ್ಷಾಂಗ) ಪ್ರೋ. ಸಂದೀಪ್ ನಾಯರ್ ಮುಖ್ಯ ಅತಿಥಿಯಾಗಿ ನೇರವೇರಿಸಿದರು. ಶ್ರೀಯುತರನ್ನು ಶಕ್ತಿ ಪದವಿಪೂರ್ವ...
ಮಂಗಳೂರು: ದಿನಾಂಕ 7-12-2024 ರಂದು ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸ್ವಸ್ತಿಕಾ ನ್ಯಾಷನಲ್ ಸ್ಕೂಲ್‌ನ ಅಧ್ಯಕ್ಷರಾದ ರಾಘವೇಂದ್ರ ಹೊಳ್ಳರವರು ಆಗಮಿಸಿದರು. ವಿದ್ಯಾರ್ಥಿಗಳಿಗೆ ಮುಂದಿನ ಹಂತದ ವಿದ್ಯಾಭ್ಯಾಸ ಮತ್ತು ಅದರ...
ಮಂಗಳೂರು: ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೆಕ್ವಾಂಡೊ ಚಾಂಪಿಯನ್‌ಶಿಪ್ ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ದಿನಾಂಕ 3-12-2024 ರಿಂದ 4-12-2024 ರವರೆಗೆ ನಡೆಯಿತು. ಈ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು SGFI...
ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕ ಕ್ರೀಡಾ ದಿನಾಚರಣೆಗೆ ಮಂಗಳ ಕ್ರೀಡಾಂಗಣದಲ್ಲಿ ಚಾಲನೆ ಮಂಗಳೂರು ನ. 30 : ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ 2024-25 ನೇ ಸಾಲಿನ ವಾರ್ಷಿಕ...
ಶಕ್ತಿ ಫೆಸ್ಟ್-2024 ಅನ್ನು ದಿನಾಂಕ 16-11-2024ರಂದು ಶಕ್ತಿ ಪ.ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಒಂದು ದಿನ ನಡೆಸಲಾದ ಈ ಫೆಸ್ಟ್‌ನಲ್ಲಿ ಕಾಲೇಜು ಮತ್ತು ಶಾಲಾ ಹಂತದಲ್ಲಿ ಏಳು ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಶಕ್ತಿ ಕಾಲೇಜಿನ ರೇಷ್ಮಾ ಮೆಮೊರಿಯಲ್ ಸಭಾಂಗಣದಲ್ಲಿ ನಡೆದ ಸಮಾರೋಪ ಸಭೆಯಲ್ಲಿ...
ಮಂಗಳೂರು ನ. 16 : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಫೆಸ್ಟ್ 2024 ಅನ್ನು ದೀಪ ಬೆಳಗಿಸುವುದರ ಮೂಲಕ ಕಾಸರಗೋಡು ಜಿಲ್ಲೆಯ ಕುಂಬ್ಲೆ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಒಂದು ಮನೆಯನ್ನು ಕಟ್ಟಿದ...
ಮಂಗಳೂರು: ದಿನಾಂಕ 9-11-2024 ರಂದು ಶಕ್ತಿ ಪ. ಪೂ. ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿಭಾಗದ ಒಟ್ಟು 68 ವಿದ್ಯಾರ್ಥಿಗಳು ಮತ್ತು 6 ಜನ ಉಪನ್ಯಾಸಕರನ್ನು ಒಳಗೊಂಡ ತಂಡವು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿತು. ಅಧ್ಯಯನ...