ಮಂಗಳೂರು: ದಿನಾಂಕ 7-12-2024 ರಂದು ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸ್ವಸ್ತಿಕಾ ನ್ಯಾಷನಲ್ ಸ್ಕೂಲ್ನ ಅಧ್ಯಕ್ಷರಾದ ರಾಘವೇಂದ್ರ ಹೊಳ್ಳರವರು ಆಗಮಿಸಿದರು. ವಿದ್ಯಾರ್ಥಿಗಳಿಗೆ ಮುಂದಿನ ಹಂತದ ವಿದ್ಯಾಭ್ಯಾಸ ಮತ್ತು ಅದರ...
ಮಂಗಳೂರು: ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೆಕ್ವಾಂಡೊ ಚಾಂಪಿಯನ್ಶಿಪ್ ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ದಿನಾಂಕ 3-12-2024 ರಿಂದ 4-12-2024 ರವರೆಗೆ ನಡೆಯಿತು. ಈ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು SGFI...
ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕ ಕ್ರೀಡಾ ದಿನಾಚರಣೆಗೆ ಮಂಗಳ ಕ್ರೀಡಾಂಗಣದಲ್ಲಿ ಚಾಲನೆ ಮಂಗಳೂರು ನ. 30 : ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ 2024-25 ನೇ ಸಾಲಿನ ವಾರ್ಷಿಕ...
ಶಕ್ತಿ ಫೆಸ್ಟ್-2024 ಅನ್ನು ದಿನಾಂಕ 16-11-2024ರಂದು ಶಕ್ತಿ ಪ.ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಒಂದು ದಿನ ನಡೆಸಲಾದ ಈ ಫೆಸ್ಟ್‌ನಲ್ಲಿ ಕಾಲೇಜು ಮತ್ತು ಶಾಲಾ ಹಂತದಲ್ಲಿ ಏಳು ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಶಕ್ತಿ ಕಾಲೇಜಿನ ರೇಷ್ಮಾ ಮೆಮೊರಿಯಲ್ ಸಭಾಂಗಣದಲ್ಲಿ ನಡೆದ ಸಮಾರೋಪ ಸಭೆಯಲ್ಲಿ...
ಮಂಗಳೂರು ನ. 16 : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಫೆಸ್ಟ್ 2024 ಅನ್ನು ದೀಪ ಬೆಳಗಿಸುವುದರ ಮೂಲಕ ಕಾಸರಗೋಡು ಜಿಲ್ಲೆಯ ಕುಂಬ್ಲೆ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಒಂದು ಮನೆಯನ್ನು ಕಟ್ಟಿದ...
ಮಂಗಳೂರು: ದಿನಾಂಕ 9-11-2024 ರಂದು ಶಕ್ತಿ ಪ. ಪೂ. ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿಭಾಗದ ಒಟ್ಟು 68 ವಿದ್ಯಾರ್ಥಿಗಳು ಮತ್ತು 6 ಜನ ಉಪನ್ಯಾಸಕರನ್ನು ಒಳಗೊಂಡ ತಂಡವು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿತು. ಅಧ್ಯಯನ...
“Shakthi PU College, Department of commerce organised an interactive session on the fundamentals of stock market on 8 November 2024 at 2pm. The session was conducted by Mr. Shrinidhi Bhardwaj,...
ಮಂಗಳೂರು: ಶಕ್ತಿ ಪ. ಪೂ. ಕಾಲೇಜಿನ ವಿದ್ಯಾರ್ಥಿ ಲಿಖಿತ್ ಎಸ್. ಸುವರ್ಣ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ ಇವರು ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ದ.ಕ.ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ...