ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜು ವತಿಯಿಂದ ನವಂಬರ್ 8 ರಂದು ಬೆಳಗ್ಗೆ 9 ಗಂಟೆಗೆ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಆಯೋಜಿಸಲಾಗಿದೆ....
Ms. Anjali Jogi secured gold Medal (Karate) in State level sports meet of Pre University Students 2019-20, conducted at Murdeshwara. She got selected for National level Championship. Shakthi College Management wishes...
ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ, ಶಕ್ತಿ ಪಿ.ಯು ಕಾಲೇಜು ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕೇತರರು, ಪೋಷಕರು ಹಾಗೂ ಸಾರ್ವಜನಿಕರು ಒಟ್ಟು ಸೇರಿ ಅಕ್ಟೋಬರ್ ೨ರಿಂದ ಸ್ವಚ್ಛ ಅಭಿಯಾನವನ್ನು ಹಮ್ಮಿಕೊಂಡಿದ್ದು ದಿನಾಂಕ ನವೆಂಬರ್ 2 ರಂದು...
ಮಂಗಳೂರು ನ. 1 : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪ್ರಿ ಸ್ಕೂಲ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವತಿಯಿಂದ ಆಯೋಜಿಸಲಾಗಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮುಖ್ಯ ಅತಿಥಿ...
ಶಕ್ತಿ ಎಜ್ಯುಕೇಶನ್‌ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವತಿಯಿಂದ ಗಾಂಧೀಜಿಯ 150 ನೇ ವರ್ಷಾಚರಣೆಯ ಕಾರ್ಯಕ್ರಮವನ್ನು ದಿನಾಂಕ 2-10-2019 ರಂದು ಸ್ವಚ್ಛತಾ ಅಭಿಯಾನದ ಮೂಲಕ ಉದ್ಘಾಟಿಸಲಾಗಿದೆ. ನಿರಂತರವಾಗಿ ಒಂದು ತಿಂಗಳ ಕಾರ್ಯಕ್ರಮವನ್ನು ವಿವಿಧ ಆಯಾಮಗಳ...
ಮಂಗಳೂರು ಅ. 30 : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜು ವತಿಯಿಂದ ನವಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ...
ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ಅಧ್ಯಾಪಕರಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತಂತೆ ಕಾರ್ಯಗಾರ ಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಬೆಳಗಾವಿ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ...
ಮಂಗಳೂರು : ಶಕ್ತಿ ನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಂದು ಗಾಂದೀಜಿಯ 150 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಾಗೂ ಒಂದು ತಿಂಗಳ ನಿರಂತರ...
ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ ಮಂಗಳೂರು : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳೂರು ನಗರ ಪೊಲೀಸ್‌ನ ಇಕೊನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್‌ಠಾಣೆಯ ವತಿಯಿಂದ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ ಕುರಿತಂತೆ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು....
ನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ 23-09-2019 ರಂದು ’ಹಿಂದಿ ದಿವಸ’ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನುದ್ದೇಶಿಸಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಿಂದಿ ವಿಭಾಗ ಮುಖ್ಯಸ್ಥೆ ಡಾ. ಸುಮ ಟಿ.ಆರ್. ಅವರು ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದ ದಿನಗಳಿಂದಲೂ ಹಿಂದಿ ಭಾಷೆಯು ತನ್ನ ಸೇವೆ...