ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ದಿನಾಂಕ 18-09-2019 ರಂದು ಎಂ.ಪಿ.ಎಲ್.ಎಂ ಸಂಸ್ಥೆಯು CLAT ಹಾಗೂ LAW-ENTRANCE ಕುರಿತು ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪನಿಯಾಲ ಲಾ ಅಸೋಸಿಯೇಟ್ಸ್‌ನ ಶ್ರೀ ಕೃಷ್ಣ ಪ್ರಸಾದ್ ನಾದ್‌ಸರ್ ಮಾತನಾಡಿ ವಿದ್ಯಾರ್ಥಿಗಳು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳುವುದರ ಜೊತೆಗೆ,...
ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಓಣಂ ಆಚರಣೆ ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಇತ್ತೀಚೆಗೆ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಓಣಂ ಹಬ್ಬದ ಕುರಿತಂತೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ. ಸಿ. ನಾೖಕ್ ಮಾತನಾಡಿ...
ಶಕ್ತಿ ವಸತಿ ಶಾಲೆ ಹಾಗೂ ಪದವಿ ಪೂರ್ವಕಾಲೇಜಿನಲ್ಲಿ ಗುರುವಂದನ ಕಾರ್ಯಕ್ರಮ ಗುರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯನ್ನು ನೀಡುವ ವ್ಯಕ್ತಿ, ಜೊತೆಗೆ ವಿದ್ಯಾರ್ಥಿಗಳ ಬದುಕನ್ನು ಪರಿವರ್ತಿಸುವ ಶಕ್ತಿಯೂ ಹೌದು. ಒಂದು ಮಗುವಿಗೆ ಮನೆ, ಸಂಸ್ಕಾರವನ್ನು ತಿಳಿಸಿಕೊಡುತ್ತದೆ. ಶಾಲೆ ಶಿಕ್ಷಣವನ್ನು ನೀಡುತ್ತದೆ. ಆದರೆ ಒಬ್ಬ ಉತ್ತಮ...
ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿನಾಚರಣೆ ಮಂಗಳೂರು: ಇಲ್ಲಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಸೆಪ್ಟೆಂಬರ್ 4 ರಂದು ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಮುಖ್ಯಸ್ಥಡಾ. ಮುರಳೀಧರ ನಾಕ್ ಭಾರತಕ್ಕೆ...
ನಮ್ಮ ಮರಣದ ನಂತರವೂ ನಮ್ಮ ಕಣ್ಣುಗಳು ಜೀವಂತವಾಗಿ ಇನ್ನೊಬ್ಬರ ಬದುಕಿಗೆ ಬೆಳಕಾಗಬಲ್ಲವು. ಹಾಗಾದರೆ, ನಾವೇಕೆ ಇಂದೇ ನಮ್ಮ ನೇತ್ರಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಬಾರದು? ದಿನದಿಂದ ದಿನಕ್ಕೆ ಕಾರ್ನಿಯಾದ ಅವಶ್ಯಕತೆಯಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನೇತ್ರದಾನ ಮಾಡುವವರ ಸಂಖ್ಯೆ ಈ ದಿನಗಳಲ್ಲಿ...
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕ್ರೀಡೆ ಮನುಷ್ಯನ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವುದು ವಿದ್ಯಾರ್ಥಿಗಳ ಶಾಲಾ ದಿನಗಳಲ್ಲಿಯೇ ಆಟದ ಮೈದಾನ ಹಾಗೂ ಕ್ರೀಡೆಯ ಮಹತ್ವವನ್ನು ತಿಳಿದು ಅದರ ಸದ್ಬಳಕೆ ಮಾಡಿಕೊಂಡು ಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂ ಉನ್ನತ ಸಾಧನೆಯನ್ನು ಮಾಡಬೇಕು...
‘Sanskrit is a rich language with rich literature. This is the root language for all languages in India. The verse form of literature in Sanskrit is very easy to by...
ಮಂಗಳೂರು: ಕಳೆದ ದಿನಾಂಕ 17 ರಂದು ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಶಕ್ತಿ ಸಮೂಹ ಸಂಸ್ಥೆಗಳು ಜಂಟಿಯಾಗಿ ಹಮ್ಮಿಕೊಂಡ ಶ್ರೀ ಕೃಷ್ಣ ಜನ್ಮಾಷ್ಠಮಿ ಸ್ಪರ್ಧೆಗಳ ಫಲಿತಾಂಶಗಳು ಈ ಕೆಳಗಿನಂತಿವೆ. ವಿಭಾಗ 1 ಮುದ್ದುಕೃಷ್ಣ : ಪ್ರಥಮ: ವೃಶಾಲಿ ವೃಂದಾವನ ಸ್ಕೂಲ್,...