“Leadership is the capacity to translate vision into reality” said Warren Bennis. Shakthi Residential School believes that leader is a person who motivates others towards a common goal, leading the way...
ನಾಯಕನು ಶಾಲೆಯ ನಾಲ್ಕು ಕೋಣೆಯಿಂದ ಹುಟ್ಟುತ್ತಾನೆ. ಅದಕ್ಕೆ ಶಿಕ್ಷಕರ ಪರಿಶ್ರಮ ಕೊಡುಗೆಯೂ ಅಷ್ಟೇ ಮಹತ್ವವಾದುದು. ಶಾಲೆಯ ನಾಯಕತ್ವ ವಹಿಸಿ ಜವಾಬ್ದಾರಿಯನ್ನು ನಿಭಾಯಿಸುವ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಗುರಿಯು ಸ್ಪಷ್ಟವಾಗುತ್ತದೆ ಎಂದು ಬೆಸೆಂಟ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ರೂಪಾಕ್ಷ ಶನಿವಾರ...
ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಅಂಗವಾಗಿ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಉನ್ಮಿತ ಯೋಗ ದಿನದ ಪ್ರಾಮುಖ್ಯತೆಯನ್ನು ತಿಳಿಸುತ್ತಾ ಯೋಗವು ಭಾರತೀಯ ಮೂಲದ್ದಾಗಿದೆ. ಪತಂಜಲಿ ಮಹರ್ಷಿಯಿಂದ ಆರಂಭವಾದ ಈ...
ವಿದ್ಯಾರ್ಥಿಗಳು ಶೈಕ್ಷಣಿಕ ಬದುಕಿನಲ್ಲಿ ಓದಿನಲ್ಲಿ ಗಮನಹರಿಸಿ ಏಕಾಗ್ರತೆಯನ್ನು ಗಳಿಸಬೇಕಾದರೆ, ಧ್ಯಾನ ಯೋಗದ ಪಾತ್ರ ಮಹತ್ವವಾದುದು. ಯೋಗ, ಧ್ಯಾನಗಳು ಕೇವಲ ಒಂದು ದಿನಕ್ಕೆ ಮಾತ್ರವಷ್ಟೇ ಸೀಮಿತವಾಗಿರದೆ, ವಿದ್ಯಾರ್ಥಿಗಳು ದಿನ ನಿತ್ಯವೂ ಯೋಗಾಭ್ಯಾಸದಲ್ಲಿ ತೊಡಗಬೇಕು. ಈ ಮೂಲಕ ತಮ್ಮ ಬುದ್ಧಿ ಮಟ್ಟ ಹಾಗೂ ಗೃಹಣ...
ಶಕ್ತಿನಗರ : ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ಪಿ.ಯು. ಕಾಲೇಜಿನಲ್ಲಿ ಪೋಷಕರಿಗೆ ಹಾಗೂ ಹೊಸತಾಗಿ ಸೇರಿರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಬಗ್ಗೆ ಪೂರ್ಣ ಮಾಹಿತಿ ನೀಡುವ ಕಾರ್ಯಕ್ರಮವನ್ನು ಮೇ 29 ರಂದು ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ಹಾಗೂ ಹೊರರಾಜ್ಯದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳ...
ಶಕ್ತಿನಗರ, ಮಂಗಳೂರು : ಇಲ್ಲಿನ ಒಂದನೆಯ ತರಗತಿಯ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿ, ಸಂಪ್ರದಾಯದಂತೆ ಅಕ್ಷರಭ್ಯಾಸ ಮಾಡಲಾಯಿತು. ಶಾರದೆಯ ವಿಗ್ರಹದೆದುರು ಹರಿವಾಣದಲ್ಲಿ ಅಕ್ಕಿಯನ್ನು ಹಾಕಿ ಅದರ ಮೇಲೆ ಪೋಷಕರು ಮಕ್ಕಳಿಂದ ’ಓಂ’ ಬರೆಸಿ ಶಿಕ್ಷಣಕ್ಕೆ ಓಂಕಾರ ಹಾಡಿದರು. ಶಾಲಾ ಪ್ರಾಚಾರ್ಯರಾದ ಶ್ರೀಮತಿ ವಿದ್ಯಾಕಾಮತ್...
ಶಕ್ತಿನಗರ: ಇಲ್ಲಿನ ಶಕ್ತಿ ವಸತಿಯುಕ್ತ ಶಾಲೆಯ ಪೋಷಕರಿಗೆ ವಸತಿ ಹಾಗೂ ಶಾಲೆಯ ಪೂರ್ಣ ಮಾಹಿತಿ ನೀಡುವ ಕಾರ್ಯಕ್ರಮವು ದಿನಾಂಕ 25 ರಂದು ಶಾಲೆಯ ಸಭಾಭವನದಲ್ಲಿ ನಡೆಯಿತು. ಶಾಲಾ ಪ್ರಾಚಾರ್ಯರಾದ ಶ್ರೀಮತಿ ವಿದ್ಯಾಕಾಮತ್ ಜಿ. ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಶಾಲೆ ಮತ್ತು ವಸತಿನಿಲಯ ಅಂತಾರಾಷ್ಟ್ರೀಯ...
ಮಂಗಳೂರು: ಇಲ್ಲಿನ ಶಕ್ತಿನಗರದ ಶಕ್ತಿ ಸಮೂಹ ಸಂಸ್ಥೆಗಳ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಮೇ 18 ರ ಪೂರ್ವಾಹ್ನ ನಡೆಯಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ್ ಶ್ರೀ ಕೆ.ಸಿ ನಾೖಕ್ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಕ್ಷಕರ...
ರಜಾಕಾಲದ ಶಿಬಿರಗಳು ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರ್ಣ ಸಹಕಾರಿ – ಮಹಾಬಲೇಶ್ವರ ಎಂ.ಎಸ್ ಶಕ್ತಿನಗರ: ರಜಾಕಾಲದಲ್ಲಿ ಹಮ್ಮಿಕೊಳ್ಳುವ ಶಿಬಿರಗಳು ಮಕ್ಕಳ ವ್ಯಕ್ತಿತ್ವರೂಪಿಸಲು ಹಾಗೂ ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆಯಲು ಪೂರ್ಣ ಸಹಕಾರಿಯಾಗುತ್ತಿವೆ ಎಂದು ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಕಾರ್ಯನಿರ್ವಹಣಾಧಿಕಾರಿ...
ಶಕ್ತಿ ವಸತಿ ಶಾಲೆ, ಶಕ್ತಿನಗರ ಇಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ ’ಶಕ್ತಿ ಕ್ಯಾನ್‌ಕ್ರಿಯೇಟ್- 2019 ಇದರಲ್ಲಿ ನಾಡಿನ ಹೆಸರಾಂತ ಕಲಾವಿದ ಹಾಗೂ ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಭಾಗವಹಿಸಿ ವಿದ್ಯಾರ್ಥಿಗಳಿಗೆ ಅಕ್ಷರ ಸುಧಾರಣೆ, ರೇಖಾಚಿತ್ರ ಹಾಗೂ ಪರಿಸರದ ಪ್ರಾಣಿ, ಪಕ್ಷಿಗಳು, ಮರಗಿಡಗಳ...