ಮಂಗಳೂರು: ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು (ರಿ), ದ.ಕ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ವಚನಗಳ ಕುರಿತಂತೆ ಚಿಂತನಗೋಷ್ಠಿಗಳು ನಡೆದವು. ’ವರ್ತಮಾನಕ್ಕೂ ವಚನ’ ಚಿಂತನಗೋಷ್ಠಿಗಳನ್ನು...
ಮಂಗಳೂರು : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ದ.ಕ. ಹಾಗೂ ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜಿನ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 17-3-2019 ರ ಮಧ್ಯಾಹ್ನ 2.30 ಕ್ಕೆ...
ಶಕ್ತಿನಗರ: ಶಕ್ತಿ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ದಿನಾಂಕ ಫೆಬ್ರವರಿ 15 ರಂದು ನೇತ್ರ ತಪಾಸಣೆಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಪ್ರಸಿದ್ಧ ನೇತ್ರ ಚಿಕಿತ್ಸಾ ಸಂಸ್ಥೆ ಡೆಲ್ಟಾ ಐ ಕೇರ್‌ನ ನೇತ್ರ ತಜ್ಞರು ಶಿಬಿರದಲ್ಲಿ ಭಾಗವಹಿಸಿ ನೇತ್ರ ತಪಾಸಣೆ ನಡೆಸಿ ಸೂಕ್ತ ಪರಿಹಾರ...
ಶಕ್ತಿನಗರ: ಮಂಗಳೂರಿನ ಶಕ್ತಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ದಿನಾಂಕ 28-2-2019 ರಂದು ಆಚರಿಸಲಾಯಿತು. ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೖಕ್ ಜ್ಯೋತಿ ಬೆಳಗಿ ಪ್ರದರ್ಶನವನ್ನು ಉದ್ಘಾಟಿಸಿ ವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕಿಟ್ಟು...
ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಗೆ ಕದ್ರಿ ಸಂಚಾರ ಪೋಲಿಸ್ ಠಾಣೆಯ ಸಹಾಯಕ ಆರಕ್ಷಕ ನಿರೀಕ್ಷಕ ಶ್ರೀ ಡೊಂಬಯ್ಯ, ಹೆಡ್ ಕಾನ್ಸ್ಟೇಬಲ್‌ಗಳಾಗಿರುವ ಶ್ರೀ ಸಂಜೀವ ಮತ್ತು ತಸ್ಲೀಮ್ ಅರಿಫ್ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಂಚಾರ ಸುರಕ್ಷತೆಯ...
ಮಂಗಳೂರು : ನಗರದ ಬಿಕರ್ನಕಟ್ಟೆಯ ಕ್ಲಾಸಿಕ್ ಪ್ರೈಡ್ ಕಟ್ಟಡದಲ್ಲಿ ಶಕ್ತಿ ಕೋಚಿಂಗ್ ಅಕಾಡೆಮಿ ಸೋಮವಾರ ಶುಭಾರಂಭಗೊಂಡಿತು. ಮಂಗಳೂರಿನ ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಅಕಾಡೆಮಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಪ್ರೊ. ಪುರಾಣಿಕ್, ಪ್ರತಿ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಭಗವಂತನ...