ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್...
ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು. ಶಕ್ತಿ ವಸತಿ ಶಾಲೆಯ 17 ವರ್ಷದೊಳಗಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ...
ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅಂಬಿಕಾ ವಿದ್ಯಾಲಯ ಪುತ್ತೂರು ಇಲ್ಲಿ ನಡೆಯಿತು. ಶಕ್ತಿ ಪ.ಪೂ. ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದ್ದು, ತರುಣ್ ಎಂ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಬೆಂಗಳೂರಿನಲ್ಲಿ ನಡೆಯುವ ರಾಜ್ಯ...
ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಟೆಕ್ವಾಂಡೊ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದ್ವಿತೀಯ...
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಗಸ್ಟ್ 19 ಸೋಮವಾರ ರಕ್ಷಾಬಂಧನ ಹಬ್ಬದ ಆಚರಣೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಉದ್ಯಮಿಗಳು ಹಾಗೂ ಜಿಲ್ಲಾ ಚೆಸ್ ಸಂಘದ ಅದ್ಯಕ್ಷರು ಆಗಿರುವ ಶ್ರೀ...
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ಕೃಷ್ಣಮಯದ ಉದ್ಘಾಟನಾ ಸಮಾರಂಭ ಜರುಗಿತು. ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ...
ಮಂಗಳೂರು ಆ. 15 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಸಿ.ಎ ಎಸ್.ಎಸ್ ನಾಯಕ್ ನೆರವೇರಿಸಿದರು. ನಂತರ ಮಾತನಾಡಿದ ಅವರು ಭಾರತ ಜಗತ್ತಿನ ಅಗ್ರಮಾನ್ಯ...
ಮಂಗಳೂರು : ವಿದ್ಯಾಭಾರತಿ ದ.ಕ ಜಿಲ್ಲಾ ಮಟ್ಟದ ಟೆಬಲ್ ಟೆನಿಸ್ ಪಂದ್ಯಾಟವು ಶ್ರೀ ರಾಮ ಆಂಗ್ಲ ಮಾಧ್ಯಮ ಶಾಲೆ, ಕಲ್ಲಡ್ಕದಲ್ಲಿ ದಿನಾಂಕ 2-8-2024 ರಂದು ನಡೆಯಿತು. ಇದರಲ್ಲಿ ಶಕ್ತಿ ವಿದ್ಯಾಸಂಸ್ಥೆಯ 16 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ...
ಮಂಗಳೂರು : ಶಕ್ತಿ ವಿದ್ಯಾಸಂಸ್ಥೆ ಮತ್ತು ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಆಗಸ್ಟ್ ೮ ಗುರುವಾರದಂದು ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆ ಆವರಣದಲ್ಲಿರುವ ಸರೋಶ್ ಸ್ಮಾರಕ ಈಜುಕೊಳದಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ನಡೆಯಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನ...