ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ಕೃಷ್ಣಮಯದ ಉದ್ಘಾಟನಾ ಸಮಾರಂಭ ಜರುಗಿತು. ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ...
ಮಂಗಳೂರು ಆ. 15 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಸಿ.ಎ ಎಸ್.ಎಸ್ ನಾಯಕ್ ನೆರವೇರಿಸಿದರು. ನಂತರ ಮಾತನಾಡಿದ ಅವರು ಭಾರತ ಜಗತ್ತಿನ ಅಗ್ರಮಾನ್ಯ...
ಮಂಗಳೂರು : ವಿದ್ಯಾಭಾರತಿ ದ.ಕ ಜಿಲ್ಲಾ ಮಟ್ಟದ ಟೆಬಲ್ ಟೆನಿಸ್ ಪಂದ್ಯಾಟವು ಶ್ರೀ ರಾಮ ಆಂಗ್ಲ ಮಾಧ್ಯಮ ಶಾಲೆ, ಕಲ್ಲಡ್ಕದಲ್ಲಿ ದಿನಾಂಕ 2-8-2024 ರಂದು ನಡೆಯಿತು. ಇದರಲ್ಲಿ ಶಕ್ತಿ ವಿದ್ಯಾಸಂಸ್ಥೆಯ 16 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ...
ಮಂಗಳೂರು : ಶಕ್ತಿ ವಿದ್ಯಾಸಂಸ್ಥೆ ಮತ್ತು ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಆಗಸ್ಟ್ ೮ ಗುರುವಾರದಂದು ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆ ಆವರಣದಲ್ಲಿರುವ ಸರೋಶ್ ಸ್ಮಾರಕ ಈಜುಕೊಳದಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ನಡೆಯಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನ...
ಮಂಗಳೂರು : ದ.ಕ.ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯು ಸಂತ ಫಿಲೋಮಿನ ಕಾಲೇಜು, ಪುತ್ತೂರು ಇಲ್ಲಿ ದಿನಾಂಕ 2-8-2024 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಬಾಲಕರು ವಿವಿಧ ಪದಕಗಳನ್ನು ಪಡೆದಿರುತ್ತಾರೆ....
ಮಂಗಳೂರು : ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯ ಸಹಯೋಗದೊಂದಿಗೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ 14 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದೇ ರೀತಿ 17 ವರ್ಷದೊಳಗಿನ...
ದಿನಾಂಕ 13-7-2024 ರಂದು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಗಾರ ಶನಿವಾರದಂದು ನಡೆಯಿತು. ಮಕ್ಕಳ ರಕ್ಷಣೆಯ ನಿರ್ಣಾಯಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರಿಗೆ ಅರಿವು...
ಮಂಗಳೂರು : 2024 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ (KCET) ಪರೀಕ್ಷೆಯಲ್ಲಿ, ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ, ಮಂಗಳೂರು ಇದರ 3 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಶಕ್ತಿ ವಿದ್ಯಾಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಕಲಿಯುವ ರೋಹಿತ್ ಕಲ್ಲುರಾಯ ಇಂಜಿನಿಯರಿಂಗ್‌ನಲ್ಲಿ...
ಶಕ್ತಿ ಪಪೂ ಕಾಲೇಜಿನಲ್ಲಿ 2024-25 ನೇ ಸಾಲಿನ ಪ್ರಥಮ ವರ್ಷದ ಪದವಿಪೂರ್ವ ವಿಭಾಗದ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳ ಪ್ರಾರೊಂಭೋತ್ಸವ ಮಂಗಳೂರು : ಶಕ್ತಿ ನಗರದ ಶಕ್ತಿ ಪಪೂ ಕಾಲೇಜಿನ ಪ್ರಥಮ ವ?ದ ಪಿಯುಸಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರಾರೊಂಭೋತ್ಸವು...
ಮಂಗಳೂರು : ಪ್ರಸ್ತುತ ಸಮಾಜದಲ್ಲಿ ಹಣಕ್ಕಾಗಿ ಮನುಷ್ಯತ್ವ ಮರೆಯಾಗುತ್ತಿರುವುದು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಣಕ್ಕಿಂತ ಸದ್ಗುಣ ಮುಖ್ಯ ಎಂಬುದನ್ನು ಕಲಿಸಿ ರಾಷ್ಟ್ರದ ಆಸ್ತಿಗಳನ್ನಾಗಿಸುವ ಕೆಲಸ ಶಕ್ತಿ ಶಿಕ್ಷಣ ಸಂಸ್ಥೆಯಿಂದ ಆಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು. ಶಕ್ತಿನಗರದ ಶಕ್ತಿ ಪೂರ್ವ...