2022-24 ನೇ ಸಾಲಿನ ಜೆ.ಇ.ಇ.ಮೈನ್ಸ್ (JEE Mains) ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ, ಮಂಗಳೂರು ಇದರ 6 ವಿದ್ಯಾರ್ಥಿಗಳು ಶೇಕಡಾ 85% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಮೋಘ ಸಾಧನೆ ಮಾಡಿರುತ್ತಾರೆ. ಭಾರತದ ರಾಷ್ಟ್ರೀಯ...
ಶಕ್ತಿ ಪದವಿ ಪೂರ್ವಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಇವರು ಚೆನೈನಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ. ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್...
“ಸಂವಿಧಾನ ರಚನಾ ಸಮಿತಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯವರು ಐದು ಜನ ಇದ್ದರು ಎಂಬುದೇ ನಮಗೆ ಹೆಮ್ಮೆ”. – ಡಾ. ಪಿ ಅನಂತಕೃಷ್ಣ ಭಟ್ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರಿನ ಕೆನರಾ ಪ್ರಥಮ ದರ್ಜೆ ಕಾಲೇಜಿನ...
ಮಂಗಳೂರು – ಶಕ್ತಿ ನಗರದ ಶಕ್ತಿ ಪದವಿ ಪೂರ್ವಕಾಲೇಜಿನ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಸಾಂಪ್ರದಾಯಿಕ ಚಂಡೆ ವಾದನದಿಂದ ಆರಂಭವಾದ ಕಾರ್ಯಕ್ರಮ ಹೊಂಬಾಳೆ (ತೆಂಗಿನ ಕೊಂಬು) ಅರಳಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದಕ್ಷಿಣಕನ್ನಡ ಜಿಲ್ಲೆಯ...
ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಶಾಲಾ ವಾರ್ಷಿಕೋತ್ಸವ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದ ನಿಟ್ಟೆ ವೈದ್ಯಕೀಯ ಕಾಲೇಜಿನ ಮನಶ್ಶಾಸ್ತ್ರ ವಿಭಾಗದ ಹಿರಿಯ ಪ್ರೊಫೆಸರ್ ಡಾ....
ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಲಾಲ್‌ಭಾಗ್, ಮಂಗಳೂರಿನಲ್ಲಿ ದಿನಾಂಕ 10 ಡಿಸೆಂಬರ್ 2023 ರಲ್ಲಿ ನಡೆದ 3ನೇ ತುಳುನಾಡು ಕಪ್ 2023 ರಲ್ಲಿ ಭಾಗವಹಿಸಿ ಸಮಗ್ರ ದ್ವಿತೀಯ ಬಹುಮಾನವನ್ನು...
ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದೀವಿತ್ ಆರ್, ಅಮೋಘ್ ಎಂ.ಜಿ., ಯಶವಂತ್ ಎಂ.ಎಲ್. ಇವರು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ಟೆಕ್ವಾಂಡೋ ಚಾಂಪಿಯನ್ ಶಿಪ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ...
ಜಗತ್ತಿನ ಒಳಿತು ಬಯಸುವ ದೇಶ ಭಾರತ. ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಉಳಿದ ಎಲ್ಲ ದೇಶಗಳಿಗಿಂತ ಭಾರತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....
ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭವು ದಿನಾಂಕ 30-11-2023 ರಂದು ಸಂಜೆ 4 ಗಂಟೆಗೆ ಸರಿಯಾಗಿ ಶಕ್ತಿನಗರದ...