ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಲಾಲ್‌ಭಾಗ್, ಮಂಗಳೂರಿನಲ್ಲಿ ದಿನಾಂಕ 10 ಡಿಸೆಂಬರ್ 2023 ರಲ್ಲಿ ನಡೆದ 3ನೇ ತುಳುನಾಡು ಕಪ್ 2023 ರಲ್ಲಿ ಭಾಗವಹಿಸಿ ಸಮಗ್ರ ದ್ವಿತೀಯ ಬಹುಮಾನವನ್ನು...
ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದೀವಿತ್ ಆರ್, ಅಮೋಘ್ ಎಂ.ಜಿ., ಯಶವಂತ್ ಎಂ.ಎಲ್. ಇವರು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ಟೆಕ್ವಾಂಡೋ ಚಾಂಪಿಯನ್ ಶಿಪ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ...
ಜಗತ್ತಿನ ಒಳಿತು ಬಯಸುವ ದೇಶ ಭಾರತ. ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಉಳಿದ ಎಲ್ಲ ದೇಶಗಳಿಗಿಂತ ಭಾರತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....
ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭವು ದಿನಾಂಕ 30-11-2023 ರಂದು ಸಂಜೆ 4 ಗಂಟೆಗೆ ಸರಿಯಾಗಿ ಶಕ್ತಿನಗರದ...
ಮಂಗಳೂರು- ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ 2023 ಹಾಗೂ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಮಂಗಳಾ ಸ್ಟೇಡಿಯಂನಲ್ಲಿ ನೇರವೇರಿಸಲಾಯಿತು. ಈ ಕ್ರೀಡಾಕೂಟದಲ್ಲಿ ಅತಿಥಿಗಳಾಗಿ ಆಗಮಿಸಿದ ಮಂಗಳೂರು ದಕ್ಷಿಣ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ...
ಮಂಗಳೂರಿನ ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಸಹಿ ಸಂಗ್ರಹ ಅಭಿಯಾನವನ್ನು ಚಾಲನೆಗೊಳಿಸಲಾಯಿತು. ’ವಿದ್ಯಾಭಾರತಿ ಕರ್ನಾಟಕ’ ದ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನ ಶಕ್ತಿ...
ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಹಾಗೂ ಮಯೂರ್ ಡಿ ಶೆಟ್ಟಿ ಇವರು ಬೆಳಗಾಂನಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ್ದಾರೆ ಹಾಗೂ ಕುಮಾರಿ...
ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಥಮ್ ನಾಯಕ್ ರಾಜಸ್ಥಾನದ ಜೋದ್‌ಪುರ್‌ನಲ್ಲಿ ನಡೆದ ರಾಷ್ಟ್ರೀಯ ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಮುಂದಿನ ತಿಂಗಳು ನಡೆಯಲಿರುವ SGFI ರಾಷ್ಟ್ರೀಯ...