Call Us :
+91 96860 00046
+91 9108043552
info@shakthi.edu.in

ದ್ವಿತೀಯ ವರ್ಷದ ಪಪೂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ದ್ವಿತೀಯ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಇಂದು ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಆನಂದ್ ಇವರು ಆಗಮಿಸಿದರು....

Read More

 ಕುಟುಂಬ ಮಿಲನ ಹಾಗೂ ಆವಶ್ಯ ಫೌಂಡೇಶನ್ ಮುಂಬಯಿ ಇವರಿಂದ ಸ್ಕಾಲರ್‌ಶಿಪ್ ವಿತರಣಾ ಕಾರ್ಯಕ್ರಮ

ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 2 ನೇ ವರ್ಷದ ಶಕ್ತಿ ಕುಟುಂಬ ಮಿಲನ ಹಾಗೂ ಆವಶ್ಯ ಫೌಂಡೇಶನ್ ಮುಂಬಯಿ ಸ್ಕಾಲರ್‌ಶಿಪ್ ವಿತರಣಾ ಕಾರ್ಯಕ್ರಮವು ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಕಾಶವಾಣಿ ಮಂಗಳೂರು ಇದರ ಉದ್ಘೋಷಕರು ಮತ್ತು...

Read More

ಮಕ್ಕಳಿಗಾಗಿ ವಿಶೇಷವಾದ ಮೌಲ್ಯಾಧಾರಿತ ಸ್ಫೂರ್ತಿದಾಯಕ ಚಿಂತನ ಮಂಥನ ಕಾರ್ಯಕ್ರಮ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ 8ನೇ, 9ನೇ, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿಶೇಷವಾದ ಸ್ಫೂರ್ತಿದಾಯಕವಾದ ಮೌಲ್ಯಧಾರಿತವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿಯ ವಕೀಲರಾಗಿರುವ ಶ್ರೀಯುತ ಬಿ ಸುರೇಶ ಗೌಡ...

Read More

ವಾರ್ಷಿಕೋತ್ಸವ 2025

ಮಂಗಳೂರಿನ ಶಕ್ತಿನಗರದ ಶಕ್ತಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಾರ್ಷಿಕೋತ್ಸವವು ನಡೆಯಿತು. ಈ ಸಂದರ್ಭದಲ್ಲಿ ನಿಟ್ಟೆ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ದ.ಕ.ಜಿಲ್ಲಾ ಪಪೂ ಕಾಲೇಜು ಪ್ರಾಂಶುಪಾಲರ ಸಂಘದ ಅಧಕ್ಷರಾದ ಡಾ. ನವೀನ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಅವರು ಮಾತನಾಡಿ ಡಾ....

Read More

ಕನ್ನಡ ರಾಜ್ಯೋತ್ಸವ ದಿನಾಚರಣೆ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ನಾಡಗೀತೆಯೊಂದಿಗೆ ನಾಡಧ್ವಜವನ್ನು ಆರೋಹಣವನ್ನು ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಸಂಜಿತ್ ನಾೖಕ್‌ ಅವರು ನೆರೆವೇರಿಸಿದರು. ನಂತರ ರೇಷ್ಮಾ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ...

Read More

ಬುಕ್ ಬಫೆಟ್

ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜು ಶಕ್ತಿನಗರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ’ಬುಕ್ ಬಫೆಟ್’ ಪುಸ್ತಕ ಮೇಳದ ಉದ್ಘಾಟನಾ ಸಮಾರಂಭವು ಇಂದು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ...

Read More

ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ 2025-26

ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಅವರು ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ದ್ವಜಾರೋಹಣವನ್ನು ನೆರವೇರಿಸಿ ಕ್ರೀಡೆ...

Read More

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಅಯ್ಕೆ

ದಿನಾಂಕ 10-09-2025  ರಂದು ಸಂತ ಅಲೋಶಿಯಸ್ ಪ.ಪೂ. ಕಾಲೇಜು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದಿರುತ್ತಾರೆ. ದೇಹಿಕಾ ಪ್ರಥಮ ಪಿಯುಸಿ...

Read More

ಶಕ್ತಿ ವಿದ್ಯಾಸಂಸ್ಥೆಯ 4 ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅಯ್ಕೆ

ಆಗಸ್ಟ್ 23 ರಂದು ರಾಷ್ಟ್ರೋತ್ಥನ ವಿದ್ಯಾಕೇಂದ್ರ ಬನಶಂಕರಿಯಲ್ಲಿ ನಡೆದ ರಾಜ್ಯಮಟ್ಟದ ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ 17 ವಿದ್ಯಾರ್ಥಿಗಳು ಭಾಗವಹಿಸಿ ಅದರಲ್ಲಿ 4 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಅಯ್ಕೆ. ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯ ಫಲಿತಾಂಶ...

Read More

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 79 ನೇ ವರ್ಷದ ಸ್ವಾತಂತ್ರ್ಯೋತ್ಸವ

ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ದಿನದ ಮಹತ್ವವನ್ನು ಹತ್ತನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ರಿಹಾನ್ ವಾಚಿಸಿದರು. ಧ್ವಜಾರೋಹಣವನ್ನು ಹಿರಿಯ ವಕೀಲರು, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಮೋನಪ್ಪ ಭಂಡಾರಿಯವರು ನೆರವೇರಿಸಿದರು....

Read More

Announcements

10th Model Question Paper Download
Date : Monday, January 13th, 2020
Admissions open for College
Date : Thursday, January 3rd, 2019

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...

Photo Gallery