ರಜಾಕಾಲದ ಶಿಬಿರಗಳು ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರ್ಣ ಸಹಕಾರಿ – ಮಹಾಬಲೇಶ್ವರ ಎಂ.ಎಸ್ ಶಕ್ತಿನಗರ: ರಜಾಕಾಲದಲ್ಲಿ ಹಮ್ಮಿಕೊಳ್ಳುವ ಶಿಬಿರಗಳು ಮಕ್ಕಳ ವ್ಯಕ್ತಿತ್ವರೂಪಿಸಲು ಹಾಗೂ ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆಯಲು ಪೂರ್ಣ ಸಹಕಾರಿಯಾಗುತ್ತಿವೆ ಎಂದು ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಕಾರ್ಯನಿರ್ವಹಣಾಧಿಕಾರಿ...
ಶಕ್ತಿ ವಸತಿ ಶಾಲೆ, ಶಕ್ತಿನಗರ ಇಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ ’ಶಕ್ತಿ ಕ್ಯಾನ್‌ಕ್ರಿಯೇಟ್- 2019 ಇದರಲ್ಲಿ ನಾಡಿನ ಹೆಸರಾಂತ ಕಲಾವಿದ ಹಾಗೂ ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಭಾಗವಹಿಸಿ ವಿದ್ಯಾರ್ಥಿಗಳಿಗೆ ಅಕ್ಷರ ಸುಧಾರಣೆ, ರೇಖಾಚಿತ್ರ ಹಾಗೂ ಪರಿಸರದ ಪ್ರಾಣಿ, ಪಕ್ಷಿಗಳು, ಮರಗಿಡಗಳ...
ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ನಡೆಯುತ್ತಿರುವ ಶಕ್ತಿ ಕ್ಯಾನ್ ಕ್ರಿಯೇಟ್ – 2019 ರ ಬೇಸಿಗೆ ಶಿಬರದಲ್ಲಿ ಯೋಗ ರತ್ನ ಗೋಪಾಲಕೃಷ್ಣ ದೇಲಂಪಾಡಿಯವರಿಂದ ಯೋಗ ನಡೆಯಿತು. ಪ್ರತಿ ದಿನ ಬೆಳಗ್ಗೆ 8 ಗಂಟೆಗೆ ಯೋಗಾಸನ ನಡೆಯುತ್ತದೆ. ಯೋಗಾಸನದಲ್ಲಿ ವಿದ್ಯಾರ್ಥಿಗಳು...
ಶಕ್ತಿನಗರ : ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡ ಶಕ್ತಿ ಕ್ಯಾನ್‌ಕ್ರಿಯೇಟ್- 2019 ರಜಾಕಾಲದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೆಸೆಂಟ್ ಮಹಿಳೆಯರ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ. ದೇವಾನಂದ ಪೈ ಅವರು ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರಗೆಳೆದು...
ಮಂಗಳೂರು: ಇಲ್ಲಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 11 ರಂದು ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಲಿದೆ. ಬೆಸೆಂಟ್ ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ. ದೇವಾನಂದ ಪೈ ’ಶಕ್ತಿ ಕ್ಯಾನ್‌ಕ್ರಿಯೇಟ್- 2019’ ಶಿಬಿರವನ್ನು ಉದ್ಘಾಟಿಸಲಿದ್ದು ಪ್ರಸಿದ್ಧ ಜನಪದ...
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯ ಆಶ್ರಯದಲ್ಲಿ ಎಪ್ರಿಲ್ 11 ರಿಂದ 30 ರ ತನಕ ’ಶಕ್ತಿ ಕ್ಯಾನ್ ಕ್ರಿಯೇಟ್’ ಎಂಬ ಶೀರ್ಷಿಕೆಯಲ್ಲಿ ಇಪ್ಪತ್ತು ದಿನಗಳ ಕಾಲದ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪೂರ್ವಾಹ್ನ 8 ರಿಂದ ಸಂಜೆ 5 ರ ತನಕ...
To accomplish great things, we must not only act but also dream, not only dream but also believe’ – said Sri K.C.Naik, the Managing Trustee of Shree Gopalakrishna Temple, on...
ಮಂಗಳೂರು: ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು (ರಿ), ದ.ಕ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ವಚನಗಳ ಕುರಿತಂತೆ ಚಿಂತನಗೋಷ್ಠಿಗಳು ನಡೆದವು. ’ವರ್ತಮಾನಕ್ಕೂ ವಚನ’ ಚಿಂತನಗೋಷ್ಠಿಗಳನ್ನು...
ಮಂಗಳೂರು : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ದ.ಕ. ಹಾಗೂ ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜಿನ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 17-3-2019 ರ ಮಧ್ಯಾಹ್ನ 2.30 ಕ್ಕೆ...