ಶಕ್ತಿ ನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಇತ್ತೀಚೆಗೆ ನಡೆದ ದ.ಕ.ಜಿಲ್ಲಾ ಮಟ್ಟದ ಈಜು ಹಾಗೂ ಟೇಬಲ್ ಟೇಬಲ್ ಟೆನಿಸ್ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅದ್ಯಕ್ಷರಾದ ಕೆ....
ಮಂಗಳೂರಿನ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಗಿಲ್ವಾರ್ ಪದಕ ವಿಜೇತರು ಮತ್ತು ಆಪರೇಷನ್ ವಿಜಯ್‌ನ ಮಾಜಿ ಸೈನಿಕರಾದ ಲಯನ್ ನಾಯಕ್ ಪ್ರವೀಣ್ ಶೆಟ್ಟಿ ಪಿಲಾರ್ ಮುಖ್ಯ ಅತಿಥಿಗಳಾಗಿ...
ಶಕ್ತಿ ವಸತಿ ಶಾಲೆ ಶಕ್ತಿ ನಗರ ಮಂಗಳೂರು ದಿನಾಂಕ 18-7-2025 ರಂದು ವಿದ್ಯಾಭಾರತಿ ವತಿಯಿಂದ ವಿವೇಕಾನಂದ ವಿದ್ಯಾಸಂಸ್ಥೆ ಪುತ್ತೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಿದ್ಯಾಭಾರತಿ ಶಾಲೆಗಳ ಪುಟ್ಪಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ 14ರ ವಯೋಮಾನದ ಬಾಲಕರ ಹಾಗೂ 17ರ...
ಶಕ್ತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಇಂಟಿಗ್ರೇಟೆಡ್ ಸಿ.ಎ. ಮತ್ತು ಸಿ.ಎಸ್ ಫೌಂಡೇಶನ್ ಕೋರ್ಸ್‌ನ ಉದ್ಘಾಟನಾ ಸಮಾರಂಭ ಮಂಗಳೂರಿನ ಶಕ್ತಿ ನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ.(CA) ಮತ್ತು ಸಿ.ಎಸ್(CS) ಕೋರ್ಸ್‌ನ ಉದ್ಘಾಟನಾ...
ನೀಟ್ 2025 ನಡೆಸಿರುವ ವೈದ್ಯಕೀಯ ಪದವಿ ಪರೀಕ್ಷೆಗಳಿಗೆ ನಡೆಸಿರುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಕ್ತಿ ಪಪೂ ಕಾಲೇಜಿನ 8 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಶಕ್ತಿ ಪಪೂ ಕಾಲೇಜಿನ ವಿಜ್ಞಾನ ವಿಭಾಗದ ಅನುರಾಗ್ ಆರ್. ನಾೖಕ್- 550 ಅಂಕ (99.4359343 ಪರ್ಸೆಂಟೈಲ್)ನೊಂದಿಗೆ...
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ಪ.ಪೂ. ಕಾಲೇಜಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ 2025-26 ನೇ ಶೈಕ್ಷಣಿಕ ವರ್ಷ ಆರಂಭದ ಪೂರ್ವಭಾವಿಯಾಗಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗಾಗಿ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥೆಯ...
ಜೆಇಇ ಮೈನ್ – 2025 ಬಿ.ಆರ್ಕ್ ಮತ್ತು ಕೆಸಿಇಟಿ 2025 ರ ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ರ್‍ಯಾಂಕ್‌ಗಳೊಂದಿಗೆ ಅಯ್ಕೆ 2025 ನೇ ಸಾಲಿನ ಎನ್ ಟಿ ಎ ಅಖಿಲ ಭಾರತ ಮಟ್ಟದಲ್ಲಿ ನಡೆಸಿರುವ ಜೆಇಇ ಮೈನ್...
ಶಕ್ತಿ ಪದವಿ ಪೂರ್ವ ಕಾಲೇಜಿಗೆ ಜಗತ್ತಿನ 16 ನೇ ವಯಸ್ಸಿಗೆ ಕಿರಿಯ ಮುಖ್ಯೋಪಾಧ್ಯಾಯ ಪದವಿಯನ್ನು ಪಡೆದಿರುವ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಶಿಕ್ಷಕರಾದ ಶ್ರೀ ಬಾಬರ್ ಅಲಿ ಅವರು ಭೇಟಿ ನೀಡಿದರು. ಇವರು ತಮ್ಮ 9 ನೇ ವಯಸ್ಸಿಗೆ ಬೋಧನೆಯನ್ನು ಪ್ರಾರಂಭಿಸಿದವರು....
2025 ನೇ ಸಾಲಿನ ಜೆ.ಇ.ಇ.ಮೈನ್ಸ್ (JEE Mains) ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಶಕ್ತಿ ಪದವಿ ಪೂರ್ವ ಕಾಲೇಜ್ ಶಕ್ತಿನಗರ, ಮಂಗಳೂರು ಇದರ 8 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್‌ಗೆ ಅರ್ಹತೆಯನ್ನು ಪಡೆದಿರುತ್ತಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸಿದ ರಾಷ್ಟ್ರೀಯ ಮಟ್ಟದ...
ಶಕ್ತಿನಗರದ ಶಕ್ತಿ ಪಪೂ ಕಾಲೇಜಿನ ವಿಜ್ಞಾನ ವಿಭಾಗ ಮತ್ತು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದ ಪಪೂ ಪರೀಕ್ಷೆಯಲ್ಲಿ 4 ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಶಕ್ತಿ ಪಪೂ ಕಾಲೇಜಿನ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗದಲ್ಲಿ ಸಾಧನೆ ಮಾಡಿ 99.17ಅಂಕ ಪಡೆದು ಸಾಧನೆ ಮಾಡಿರುವ...