Call Us :
+91 96860 00046
+91 9108043552
info@shakthi.edu.in

ಬ್ಯಾಡ್ಮಿಂಟನ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ

ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅಂಬಿಕಾ ವಿದ್ಯಾಲಯ ಪುತ್ತೂರು ಇಲ್ಲಿ ನಡೆಯಿತು. ಶಕ್ತಿ ಪ.ಪೂ. ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದ್ದು, ತರುಣ್ ಎಂ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಬೆಂಗಳೂರಿನಲ್ಲಿ ನಡೆಯುವ ರಾಜ್ಯ...

Read More

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಟೆಕ್ವಾಂಡೊ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.   ದ್ವಿತೀಯ...

Read More

ರಕ್ಷಾಬಂಧನ ಹಬ್ಬದ ಆಚರಣೆ

ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಗಸ್ಟ್ 19 ಸೋಮವಾರ ರಕ್ಷಾಬಂಧನ ಹಬ್ಬದ ಆಚರಣೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಉದ್ಯಮಿಗಳು ಹಾಗೂ ಜಿಲ್ಲಾ ಚೆಸ್ ಸಂಘದ ಅದ್ಯಕ್ಷರು ಆಗಿರುವ ಶ್ರೀ...

Read More

ಕೃಷ್ಣಮಯ – 2024 ಉದ್ಘಾಟನೆ

ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ಕೃಷ್ಣಮಯದ ಉದ್ಘಾಟನಾ ಸಮಾರಂಭ ಜರುಗಿತು. ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ...

Read More

78 ನೇ ಸ್ವಾತಂತ್ರ್ಯ ದಿನಾಚರಣೆ : ಕೆಲವೇ ವರ್ಷಗಳಲ್ಲಿ ಭಾರತ ಜಗತ್ತಿನ ಅಗ್ರಮಾನ್ಯ ದೇಶವಾಗುತ್ತದೆ

ಮಂಗಳೂರು ಆ. 15 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಸಿ.ಎ ಎಸ್.ಎಸ್ ನಾಯಕ್ ನೆರವೇರಿಸಿದರು. ನಂತರ ಮಾತನಾಡಿದ ಅವರು ಭಾರತ ಜಗತ್ತಿನ ಅಗ್ರಮಾನ್ಯ...

Read More

ದ.ಕ. ಜಿಲ್ಲಾಮಟ್ಟದ ವಿದ್ಯಾಭಾರತಿ ಟೆಬಲ್ ಟೆನಿಸ್ ಶಕ್ತಿ ವಿದ್ಯಾಸಂಸ್ಥೆಗೆ ಪ್ರಶಸ್ತಿ

ಮಂಗಳೂರು : ವಿದ್ಯಾಭಾರತಿ ದ.ಕ ಜಿಲ್ಲಾ ಮಟ್ಟದ ಟೆಬಲ್ ಟೆನಿಸ್ ಪಂದ್ಯಾಟವು ಶ್ರೀ ರಾಮ ಆಂಗ್ಲ ಮಾಧ್ಯಮ ಶಾಲೆ, ಕಲ್ಲಡ್ಕದಲ್ಲಿ ದಿನಾಂಕ 2-8-2024 ರಂದು ನಡೆಯಿತು. ಇದರಲ್ಲಿ ಶಕ್ತಿ ವಿದ್ಯಾಸಂಸ್ಥೆಯ 16 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ...

Read More

ವಿದ್ಯಾಭಾರತಿ ಕರ್ನಾಟಕದ ದ.ಕ.ಜಿಲ್ಲೆಯ ವತಿಯಿಂದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಈಜು ಸ್ಪರ್ಧೆ

ಮಂಗಳೂರು : ಶಕ್ತಿ ವಿದ್ಯಾಸಂಸ್ಥೆ ಮತ್ತು ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಆಗಸ್ಟ್ ೮ ಗುರುವಾರದಂದು ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆ ಆವರಣದಲ್ಲಿರುವ ಸರೋಶ್ ಸ್ಮಾರಕ ಈಜುಕೊಳದಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ನಡೆಯಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನ...

Read More

ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

ಮಂಗಳೂರು : ದ.ಕ.ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯು ಸಂತ ಫಿಲೋಮಿನ ಕಾಲೇಜು, ಪುತ್ತೂರು ಇಲ್ಲಿ ದಿನಾಂಕ 2-8-2024 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಬಾಲಕರು ವಿವಿಧ ಪದಕಗಳನ್ನು ಪಡೆದಿರುತ್ತಾರೆ....

Read More

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ ಶಕ್ತಿ ಸಂಸ್ಥೆಗೆ ಪ್ರಶಸ್ತಿ

ಮಂಗಳೂರು : ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯ ಸಹಯೋಗದೊಂದಿಗೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ 14 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದೇ ರೀತಿ 17 ವರ್ಷದೊಳಗಿನ...

Read More

ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ದಿನಾಂಕ 13-7-2024 ರಂದು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಗಾರ ಶನಿವಾರದಂದು ನಡೆಯಿತು. ಮಕ್ಕಳ ರಕ್ಷಣೆಯ ನಿರ್ಣಾಯಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರಿಗೆ ಅರಿವು...

Read More

Announcements

10th Model Question Paper Download
Date : Monday, January 13th, 2020
Admissions open for College
Date : Thursday, January 3rd, 2019

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...

Photo Gallery