ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಥಮ್ ನಾಯಕ್ ರಾಜಸ್ಥಾನದ ಜೋದ್‌ಪುರ್‌ನಲ್ಲಿ ನಡೆದ ರಾಷ್ಟ್ರೀಯ ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಮುಂದಿನ ತಿಂಗಳು ನಡೆಯಲಿರುವ SGFI ರಾಷ್ಟ್ರೀಯ...
ಮಂಗಳೂರು ಅ. 12 : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶಾರ್ವಿ ಆರ್. ಶೆಟ್ಟಿ ಇವರು ಹರಿಯಾಣದ ರೋಹ್ತಕ್‌ನಲ್ಲಿ ನಡೆಯುವ ರಾಷ್ಟ್ರೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ. ಈ ತರಬೇತಿ ಶಿಬಿರವು 15...
ಮಂಗಳೂರು ಅ. 10 : ದಿನಾಂಕ: 12-09-2023 ರಂದು ಎನ್‌ಎಸ್‌ಎಎಂ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಬಿ.ಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಕ್ತಿ ಪದವಿ...
ಮಂಗಳೂರು ಅ. 09 : ದಿನಾಂಕ 11-9-2023 ರಂದು ಗೋಕರ್ಣನಾಥೆಶ್ವರ ಪದವಿಪೂರ್ವ ಕಾಲೇಜು ಮಂಗಳೂರು ಇಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ಪ್ರಥಮ...
ಮಂಗಳೂರು ಅ. 6 : ಮಂಗಳೂರಿನ ಬಲ್ಮಠ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಈ ಕೆಳಕಂಡ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ದಿಯಾ...
ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಅತ್ಯಂತ ಸಂಭ್ರಮ ಸಡರಗದಿಂದ ಗಾಂಧೀಜಿ ಹಾಗೂ ಲಾಲ್ ಬಹುದ್ದೂರದ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಕ್ತಿ ಪ. ಪೂ. ಕಾಲೇಜಿನ ಪ್ರಾಂಶುಪಾಲ ಶ್ರೀ...
ಮಂಗಳೂರು ಸೆ. 30 : ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಕಟೀಲು ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಇಲ್ಲಿ ಮುಕ್ತಾಯಗೊಂಡ ದ.ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಮಯೂರ್...
ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿನೀತ್ ಕುಮಾರ್‌ಗೆ ರಾಷ್ಟ್ರಮಟ್ಟದ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ವಿನೀತ್ ಕುಮಾರ್ ದಿನಾಂಕ ಆಗಸ್ಟ್ 22 ರಿಂದ 27 ರವರೆಗೆ...
ಮಂಗಳೂರು ಸೆ. 5: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ ಕೆ. ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಮತ್ತು ದೀಪಕ್ ಕುಡುವ...
Rakshabandhan program was celebrated today at Shakti Residential School and PU College Shakthinagar. The program was inaugurated by the teachers of the school by tying the bond of protection, a...