Call Us :
+91 96860 00046
+91 9108043552
info@shakthi.edu.in

ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿ ಪ್ರಾರಂಭ

ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭವು ದಿನಾಂಕ 30-11-2023 ರಂದು ಸಂಜೆ 4 ಗಂಟೆಗೆ ಸರಿಯಾಗಿ ಶಕ್ತಿನಗರದ...

Read More

ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಸಂಪನ್ನ

ಮಂಗಳೂರು- ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ 2023 ಹಾಗೂ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಮಂಗಳಾ ಸ್ಟೇಡಿಯಂನಲ್ಲಿ ನೇರವೇರಿಸಲಾಯಿತು. ಈ ಕ್ರೀಡಾಕೂಟದಲ್ಲಿ ಅತಿಥಿಗಳಾಗಿ ಆಗಮಿಸಿದ ಮಂಗಳೂರು ದಕ್ಷಿಣ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ...

Read More

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ #NEPಬೇಕು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಗಳೂರಿನ ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಸಹಿ ಸಂಗ್ರಹ ಅಭಿಯಾನವನ್ನು ಚಾಲನೆಗೊಳಿಸಲಾಯಿತು. ’ವಿದ್ಯಾಭಾರತಿ ಕರ್ನಾಟಕ’ ದ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನ ಶಕ್ತಿ...

Read More

ಶಕ್ತಿ ಕಾಲೇಜಿನ ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಚಿನ್ನ

ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಹಾಗೂ ಮಯೂರ್ ಡಿ ಶೆಟ್ಟಿ ಇವರು ಬೆಳಗಾಂನಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ್ದಾರೆ ಹಾಗೂ ಕುಮಾರಿ...

Read More

ಶಕ್ತಿ ಕಾಲೇಜಿನ ವಿದ್ಯಾರ್ಥಿ SGFI ಗೆ ಆಯ್ಕೆ

ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಥಮ್ ನಾಯಕ್ ರಾಜಸ್ಥಾನದ ಜೋದ್‌ಪುರ್‌ನಲ್ಲಿ ನಡೆದ ರಾಷ್ಟ್ರೀಯ ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಮುಂದಿನ ತಿಂಗಳು ನಡೆಯಲಿರುವ SGFI ರಾಷ್ಟ್ರೀಯ...

Read More

ರಾಷ್ಟೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಕು. ಶಾರ್ವಿ ಆರ್. ಶೆಟ್ಟಿ ಆಯ್ಕೆ

ಮಂಗಳೂರು ಅ. 12 : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶಾರ್ವಿ ಆರ್. ಶೆಟ್ಟಿ ಇವರು ಹರಿಯಾಣದ ರೋಹ್ತಕ್‌ನಲ್ಲಿ ನಡೆಯುವ ರಾಷ್ಟ್ರೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ. ಈ ತರಬೇತಿ ಶಿಬಿರವು 15...

Read More

ಶಕ್ತಿ ಪದವಿ ಪೂರ್ವ ಕಾಲೇಜಿನ ಶಟಲ್ ಬ್ಯಾಡ್ಮಿಂಟನ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು ಅ. 10 : ದಿನಾಂಕ: 12-09-2023 ರಂದು ಎನ್‌ಎಸ್‌ಎಎಂ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಬಿ.ಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಕ್ತಿ ಪದವಿ...

Read More

ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು ಅ. 09 : ದಿನಾಂಕ 11-9-2023 ರಂದು ಗೋಕರ್ಣನಾಥೆಶ್ವರ ಪದವಿಪೂರ್ವ ಕಾಲೇಜು ಮಂಗಳೂರು ಇಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ಪ್ರಥಮ...

Read More

ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕರ ಮತ್ತು ಬಾಲಕಿಯರ ಈಜು ಸ್ಪರ್ಧೆ – ಶಕ್ತಿ ಕಾಲೇಜಿಗೆ ಪ್ರಶಸ್ತಿ

ಮಂಗಳೂರು ಅ. 6 : ಮಂಗಳೂರಿನ ಬಲ್ಮಠ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಈ ಕೆಳಕಂಡ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ದಿಯಾ...

Read More

ಒಂದು ಘಂಟೆಯ ಶ್ರಮದಾನದೊಂದಿಗೆ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್‌ಶಾಸ್ತ್ರೀ ಜಯಂತಿ ಆಚರಣೆ

ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಅತ್ಯಂತ ಸಂಭ್ರಮ ಸಡರಗದಿಂದ ಗಾಂಧೀಜಿ ಹಾಗೂ ಲಾಲ್ ಬಹುದ್ದೂರದ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಕ್ತಿ ಪ. ಪೂ. ಕಾಲೇಜಿನ ಪ್ರಾಂಶುಪಾಲ ಶ್ರೀ...

Read More

Announcements

10th Model Question Paper Download
Date : Monday, January 13th, 2020
Admissions open for College
Date : Thursday, January 3rd, 2019

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...

Photo Gallery